ಉಡುಪಿ: ಶ್ರೀರಾಮ ಸೇನೆ ವಲಯಾಧ್ಯಕ್ಷ ಮೋಹನ್ ಭಟ್ ಅವರ ಮನೆಯಲ್ಲಿ ಆಯುಧ ಪೂಜೆ ಅಂಗವಾಗಿ ಮುತಾಲಿಕ್ ಅವರು ಎರಡು ಬಂದೂಕು, ಚಾಕುಗಳಿಗೆ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಹಿಂದೂ ಧರ್ಮ ಮತ್ತು ಭಾರತದ ಉಳಿವಿಗಾಗಿ ಈ ಪೂಜೆಯನ್ನು ಮಾಡಿದ್ದೇವೆ. ಭಾರತದ ಉಳಿವಿಗಾಗಿ ಪ್ರತಿಯೊಬ್ಬರೂ ಭಾರತ ಮಾತೆಯನ್ನು ಉಳಿಸುವ ಕ್ಷಾತ್ರತ್ವವನ್ನು ಬೆಳೆಸಿಕೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಮೋಹನ್ ಭಟ್ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.
ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ. ಓರ್ವ ಮೃತ್ಯು, ಮತ್ತೊರ್ವ ಗಂಭೀರ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…