ಉಡುಪಿ: ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ಬಂಧಿಸಿದ್ದ ಇಬ್ಬರು ಶಂಕಿತ ಉಗ್ರರನ್ನು ತಮಿಳುನಾಡಿನ ‘ಕ್ಯೂ ಬ್ರಾಂಚ್’ ನ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ರಾಜ್ಯ ಪೊಲೀಸರು ಕಾರ್ಯಾಚರಣೆ ನಡೆದಿದ್ದು, ಸೋಮವಾರವೇ ರೈಲ್ಪೆ ನಿಲ್ದಾಣದಲ್ಲಿ ಪೊಲೀಸರು ಬೇರು ಬಿಟ್ಟಿದ್ದರು. ಪ್ರಯಾಣಿಕರ ಚಲನವಲನಗಳ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದ ಪೊಲೀಸರು ಮಂಗಳವಾರ ಬೆಳಗ್ಗಿನ ಜಾವ 6 ಗಂಟೆ ಸುಮಾರಿಗೆ ವ್ಯಕ್ತಿಗಳಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದರು. ಇನ್ನು ಬಂಧಿತ ಶಂಕಿತ ಉಗ್ರರನ್ನು ಮಂಗಳವಾರವೇ ‘ಕ್ಯೂ ಬ್ರಾಂಚ್’ ಪೊಲೀಸರು ತಮಿಳುನಾಡಿಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗುತ್ತಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…