ಉಡುಪಿ: ಉಡುಪಿ ತಾಲೂಕು ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನ ಮನೆ (31) ಎಂಬ ವ್ಯಕ್ತಿಯು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು
ಪ್ರಕಟಣೆ ತಿಳಿಸಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…