Featured

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಏಪ್ರಿಲ್ 16ರಿಂದ 20ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ “ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವ ವೈಭವ-2026” ಕಾರ್ಯಕ್ರಮಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಆಹ್ವಾನಿಸಲಾಯಿತು.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯೊಂದಿಗೆ ದೇವಸ್ಥಾನದ ಪ್ರಸಾದವನ್ನು ನೀಡಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು.

ಇದನ್ನೂ ಓದಿ:

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ರಮೇಶ್ ಕಾಂಚನ್, ಅರ್ಚಕ ಮಧುಸುಧನ್ ಉಪಾಧ್ಯಾಯ, ಸದಸ್ಯರಾದ ಸುದೇಶ್ ಶೇಟ್, ಪ್ರಭಾಕರ್ ಶೆಟ್ಟಿ, ರಾಜೇಶ್ ಬನ್ನಂಜೆ, ಶೇಖರ್ ಶೆಟ್ಟಿ, ವಿದ್ಯಾಲತಾ ಯು. ಶೆಟ್ಟಿ, ಶಮಿತಾ ಎಸ್. ಭಂಡಾರಿ ಹಾಗೂ ಮೀನಾಕ್ಷಿ ಮಾಧವ ಬನ್ನಂಜೆ ಉಪಸ್ಥಿತರಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago