ಉಡುಪಿ: ಖಾಸಗಿ ಫೈನಾನ್ಸ್ ಮಾಲಕರೊಬ್ಬರು ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಉಡುಪಿಯ ಮಿತ್ರ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ ಕಾರ್ಯಾಚರಿಸುತ್ತಿದ್ದ ಬಲ್ಲಾಳ್ ಫೈನಾನ್ಸ್ ಮಾಲಕ, ಕಿನ್ನಿಮೂಲ್ಕಿ ಕನ್ನರ್ಪಾಡಿ ನಿವಾಸಿ ಮುರಳೀಧರ್ ಬಲ್ಲಾಳ್ (56) ಮೃತರು.
ಒಮ್ಮೆಲೆ ಕುಸಿದುಬಿದ್ದ ಇವರನ್ನು ಮನೆಯವರು ತಕ್ಷಣ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿ ಅವರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…