Featured

ಉಡುಪಿ: ಬಸ್‌ನಲ್ಲಿ ಕಳೆದುಕೊಂಡ ಲಕ್ಷ ಮೌಲ್ಯದ ವಜ್ರದ ಕರಿಮಣಿಯನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಬಸ್ ಚಾಲಕ ಹಾಗೂ ನಿರ್ವಾಹಕ – Vishwanews24

ಉಡುಪಿ: ಬಸ್‌ನಲ್ಲಿ ಕಳೆದುಕೊಂಡ ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಬಸ್ ಚಾಲಕ ಹಾಗೂ ನಿರ್ವಾಹಕ

ಉಡುಪಿ: ಬಸ್‌ನಲ್ಲಿ ಕಳೆದುಕೊಂಡ ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯೊಂದನ್ನು ಮರಳಿಸುವ ಮೂಲಕ ಬಸ್ ಚಾಲಕ ಪುರಂದರ ಹಾಗೂ ನಿರ್ವಾಹಕ ಆಸಿಫ್ ಎಂಬವರು ಪ್ರಾಮಾಣಿಕತೆ ಮೆರೆದಿದ್ದಾರೆ.

ಮಣಿಪಾಲದಿಂದ ಮಂಗಳೂರಿಗೆ ತೆರಳುವ ರೇಷ್ಮಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಸುಮಾರು ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯೊಂದು ಪತ್ತೆಯಾಗಿದ್ದು, ಇದೀಗ ಅದರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಇನ್ನು ಬಸ್ ನಲ್ಲಿ ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದ್ದು, ಪ್ರಾಮಾಣಿಕತೆ ಇನ್ನೂ ಜೀವಂತವಾಗಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago