Featured

ಉಡುಪಿ : ಬಸ್‌ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಮಾಲೀಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ – vishwanews24

ಉಡುಪಿ:ಬಸ್‌ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಮಾಲೀಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ

ಉಡುಪಿ: ಸಿಟಿ ಬಸ್ ನಲ್ಲಿ ಕಳೆದುಕೊಂಡಿದ್ದ ಚಿನ್ನದ ಸರವನ್ನು ಬಸ್ ಚಾಲಕ  ಮತ್ತು ಕಂಡೆಕ್ಟರ್ ಸರದ ಮಾಲೀಕರಿಗೆ ಹಿಂತಿರುಗಿಸಿದ ಅಪರೂಪದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ಮಾನವೀಯತೆ ಕೂಡ ಇದೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.

ಜೂನ್ 20ರಂದು ಬ್ರಹ್ಮಾವರದಿಂದ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಬ್ಬಳ ಚಿನ್ನದ ಸರ ಕಳೆದುಹೋಗಿದೆ. ಆ ಸರವನ್ನು ನೋಡಿದ ಪ್ರಯಾಣಿಕರೊಬ್ಬರು ಅದನ್ನು ಬಸ್ ಕಂಡೆಕ್ಟರ್ ಮತ್ತು ಚಾಲಕ ಬಳಿ ನೀಡಿದ್ದಾರೆ. ಬಳಿಕ ಬಸ್ ಚಾಲಕ ಅದನ್ನು ಆ ಬಾಲಕಿಗೆ ಹಿಂತಿರುಗಿಸಿದ್ದಾರೆ.

ಸರ ಕಳೆದುಕೊಂಡ ಬಾಲಕಿ ಆತಂಕಗೊಂಡಿದ್ದಾಗ ಬಸ್ ಏಜೆಂಟ್ ಆಕೆಯ ಬಳಿ ಸಮಸ್ಯೆಯನ್ನು ಕೇಳಿದರು. ಬಾಲಕಿ ತನ್ನ ಚಿನ್ನದ ಸರ ಕಳೆದುಕೊಂಡಿರುವ ಬಗ್ಗೆ ತಿಳಿಸಿದ್ದಾಳೆ. ಆಗ ಆಕೆಯ ಬಳಿ ಇದ್ದ ಟಿಕೆಟ್ ತೆಗೆದುಕೊಂಡ ಏಜೆಂಟರ್ ಎಪಿಎಂ ಬಸ್ ಚಾಲಕನನ್ನು ಸಂಪರ್ಕಿಸಿ ಬಾಲಕಿಗೆ ಚಿನ್ನದ ಸರ ಸಿಗುವಂತೆ ಮಾಡಿದ್ದಾರೆ.

ಚಿನ್ನದ ಮೇಲೆ ಗಗನಕ್ಕೇರುತ್ತಿದೆ. ಹಾಗಾಗಿ ಚಿನ್ನದ ಸರಗಳ ಕಳ್ಳತನದ ಪ್ರಕರಣವೂ ಎಲ್ಲಾ ಕಡೆ ಹೆಚ್ಚಾಗುತ್ತಿದೆ. ಅದರ ಮಧ್ಯೆ ಬೇರೆಯವರು ಕಳೆದುಕೊಂಡ ಚಿನ್ನದ ಸರ ಅನಾಯಾಸವಾಗಿ ಸಿಕ್ಕರೆ ಯಾರಿಗೆ ತಾನೇ ಕೊಡುವುದಕ್ಕೆ ಮನಸ್ಸು ಬರುತ್ತದೆ. ಕಷ್ಟಕಾಲದಲ್ಲಿ ನೆರವಾಗುತ್ತದೆ ಎಂದು ಹಾಗೇ ಜೇಬಿನೊಳಗೆ ಹಾಕಿಕೊಳ್ಳುವವರೇ ಹೆಚ್ಚು. ಆದರೂ ಇಂತಹ ಜನರ ಮಧ್ಯೆ ತಮಗೆ ಸಿಕ್ಕ ಚಿನ್ನದ ಸರವನ್ನು ಅದರ ಮಾಲೀಕರಿಗೆ ಹಿಂತಿರುಗಿಸಿದ ಬಸ್ ಚಾಲಕ ಮತ್ತು ಕಂಡೆಕ್ಟರ್ ಗುಣವನ್ನು ಎಲ್ಲರೂ ಮೆಚ್ಚಲೇಬೇಕು.

Vishwa News 24

Recent Posts

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

3 minutes ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

8 minutes ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

20 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

22 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

22 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

22 hours ago