Featured

ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ – vishwanews24

ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ

   ಉಡುಪಿ: ಸಂತೆಕಟ್ಟೆಯಿ0ದ ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು–ಎನ್.ಎಚ್ 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲು–ಕರಾವಳಿ ಬೈಪಾಸ್–ಅಂಬಲಪಾಡಿ ಬೈಪಾಸ್– ಬ್ರಹ್ಮಗಿರಿ–ಅಜ್ಜರಕಾಡು–ಹಳೇ ತಾಲೂಕು ಕಚೇರಿ ಮೂಲಕ ಸಿಟಿ ಬಸ್ಸು ನಿಲ್ದಾಣ ತಲುಪಲು, ಸಂತೆಕಟ್ಟೆಯಿ0ದ ಉಡುಪಿಗೆ ಬರುವ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು–ತಾ0ಗದಗಡಿ–ಗು0ಡಿಬೈಲು– ಕಲ್ಸಂಕ ಮಾರ್ಗವಾಗಿ ಸಂಚರಿಸಿ ಸಿಟಿ ಬಸ್ಸು ನಿಲ್ದಾಣ ತಲುಪಲು ಮತ್ತು ಬಾರ್ಕೂರು ಬ್ರಹ್ಮಾವರ– ಹೊನ್ನಾಳ–ಹೆಬ್ರಿ–ಪೆರ್ಡೂರು–ಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ ನಿಲ್ದಾಣ ತಲುಪುವಂತೆ ಅಧಿಸೂಚನೆ ಹೊರಡಿಸಲಾಗಿರುತ್ತದೆ.

    ಆದರೆ ಈಗಾಗಲೇ ಹಲವು ಬಾರಿ ಈ ಕುರಿತು ನೋಟೀಸ್ ನೀಡಿ ಪ್ರಕರಣ ದಾಖಲಿಸಿದ್ದರೂ ಕೂಡ ಅಂಬಾಗಿಲು–ಕಲ್ಪ0ಕ ಮಾರ್ಗದಲ್ಲಿ ಬಸ್ಸುಗಳು ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದು ಅಂತಿಮ ಸೂಚನೆ ಎಂದು ಪರಿಗಣಿಸಿ ಸಂತೆಕಟ್ಟೆಯಿ0ದ ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು–ಎನ್.ಎಚ್ 17 ಎಂದು ನಮೂದಿಸದೇ ಇರುವ ಸಿಟಿ ಬಸ್ಸುಗಳು ಮತ್ತು ಬಾರ್ಕೂರು ಬ್ರಹ್ಮಾವರ–ಹೊನ್ನಾಳ–ಹೆಬ್ರಿ– ಪೆರ್ಡೂರು–ಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು–ತಾ0ಗದಗಡಿ– ಗುಂಡಿಬೈಲು–ಕಲ್ಸ0ಕ ಮಾರ್ಗವಾಗಿ ಕಡ್ಡಾಯವಾಗಿ ಸಂಚರಿಸುವ0ತೆ ಸಂಬ0ದಪಟ್ಟ ಎಲ್ಲಾ ಬಸ್ಸು ಮಾಲೀಕರಿಗೆ ಆದೇಶಿಸಲಾಗಿದೆ. ತಪ್ಪಿದಲ್ಲಿ ಪರವಾನಿಗೆ ರದ್ದು ಪಡಿಸಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ  ಪ್ರಕಟಣೆ ತಿಳಿಸಿದೆ. 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago