ಉಡುಪಿ: ಬಸ್‌ ಟೈಮಿಂಗ್‌ ವಿಚಾರ – ಎರಡು ಖಾಸಗಿ ಬಸ್‌ ನಿರ್ವಾಹಕರ ನಡುವೆ ಹೊಡೆದಾಟ – Vishwanews24

Featured, ಉಡುಪಿ

ಉಡುಪಿ: ಬಸ್‌ ಟೈಮಿಂಗ್‌ ವಿಚಾರ: ಎರಡು ಖಾಸಗಿ ಬಸ್‌ ನಿರ್ವಾಹಕರ ನಡುವೆ ಹೊಡೆದಾಟ

ಉಡುಪಿ:ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್‌ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ನಡುವೆ ನಡೆದಿದೆ.

ಚಪ್ಪಲಿ ಎತ್ತಿ ಲೇಡಿ ಕಂಡಕ್ಟರ್‌ ಮತ್ತೋರ್ವ ಬಸ್‌ ನಿರ್ವಾಹಕ ನೊಂದಿಗೆ ಜಗಳವಾಡಿದ್ದಾರೆ.ಭಾರತಿ ಬಸ್ ನ ಲೇಡಿ ಕಂಡಕ್ಟರ್ ರೇಖಾ, ದುರ್ಗಾಪ್ರಸಾದ್ ಬಸ್ಸಿನ ಕಂಡಕ್ಟರ್ ರಾಘವೇಂದ್ರ ಸಂತೆಕಟ್ಟೆಯಲ್ಲಿ ಬಸ್ ನಿಲ್ಲಿಸಿದ್ದಾಗ ದುರ್ಗಾಪ್ರಸಾದ್ ಬಸ್ ನೊಳಗೆ ಬಂದು ಜಗಳವಾಡಿದ ರೇಖಾ ಪರಸ್ಪರ ಇಬ್ಬರು ಅವ್ಯಾಚ್ಯ ಶಬ್ದಗಳ ಬಳಸಿ ಪ್ರಯಾಣೀಕರ ಎದುರೇ ಕೈ ಕೈ ಮಿಲಾಯಿಸಿದ್ದಾರೆ.

ಬೆಳ್ತಂಗಡಿ :  19 ವರ್ಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ – Vishwanews24

ಸದ್ಯ ಕಂಡಕ್ಟರ್ ಗಳು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಪ್ರಥಮ ಮಹಿಳಾ ಬಸ್ ಕಂಡಕ್ಟರ್ ಆಗಿ ಹೆಸರು ಮಾಡಿದ್ದ ರೇಖಾ ಕಳೆದ ಹಲವು ವರ್ಷಗಳಿಂದ ಉಡುಪಿ- ಕುಂದಾಪುರ ನಡುವೆ ಸಂಚರಿಸುವ ಭಾರತಿ ಮೋಟಾರ್ಸ್ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕುಂದಾಪುರ: ಭೀಕರ ರಸ್ತೆ ಅಪಘಾತ ಪ್ರಕರಣ: ದಂಪತಿ ಸಾವು, ಅಪಾಯದಿಂದ ಪಾರಾದ ಮಗ – Vishwanews24

Leave a Reply