ಉಡುಪಿ:ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ನಡುವೆ ನಡೆದಿದೆ.
ಚಪ್ಪಲಿ ಎತ್ತಿ ಲೇಡಿ ಕಂಡಕ್ಟರ್ ಮತ್ತೋರ್ವ ಬಸ್ ನಿರ್ವಾಹಕ ನೊಂದಿಗೆ ಜಗಳವಾಡಿದ್ದಾರೆ.ಭಾರತಿ ಬಸ್ ನ ಲೇಡಿ ಕಂಡಕ್ಟರ್ ರೇಖಾ, ದುರ್ಗಾಪ್ರಸಾದ್ ಬಸ್ಸಿನ ಕಂಡಕ್ಟರ್ ರಾಘವೇಂದ್ರ ಸಂತೆಕಟ್ಟೆಯಲ್ಲಿ ಬಸ್ ನಿಲ್ಲಿಸಿದ್ದಾಗ ದುರ್ಗಾಪ್ರಸಾದ್ ಬಸ್ ನೊಳಗೆ ಬಂದು ಜಗಳವಾಡಿದ ರೇಖಾ ಪರಸ್ಪರ ಇಬ್ಬರು ಅವ್ಯಾಚ್ಯ ಶಬ್ದಗಳ ಬಳಸಿ ಪ್ರಯಾಣೀಕರ ಎದುರೇ ಕೈ ಕೈ ಮಿಲಾಯಿಸಿದ್ದಾರೆ.
ಸದ್ಯ ಕಂಡಕ್ಟರ್ ಗಳು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಪ್ರಥಮ ಮಹಿಳಾ ಬಸ್ ಕಂಡಕ್ಟರ್ ಆಗಿ ಹೆಸರು ಮಾಡಿದ್ದ ರೇಖಾ ಕಳೆದ ಹಲವು ವರ್ಷಗಳಿಂದ ಉಡುಪಿ- ಕುಂದಾಪುರ ನಡುವೆ ಸಂಚರಿಸುವ ಭಾರತಿ ಮೋಟಾರ್ಸ್ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…