ಉಡುಪಿ : ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಂಬಾಗಿಲು ಅಮೃತ ಗಾರ್ಡನ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬುಧವಾರ ಮಧ್ಯಾಹ್ನ ನಡೆದಿದೆ.
ಹೆಬ್ರಿ ಮೂರಕೈ ನಿವಾಸಿ ವಸಂತಿ ಶೆಟ್ಟಿ(65) ಮೃತ ದುರ್ದೈವಿಯಾಗಿದ್ದಾರೆ.
ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ವೇಗದೂತ ಬಸ್, ರಸ್ತೆ ದಾಟುತ್ತಿದ್ದ ವಸಂತಿ ಶೆಟ್ಟಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯಾದ್ಯಂತ ಮಳೆಯ ಆರ್ಭಟ : ಕರಾವಳಿಯಲ್ಲಿ ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಘೋಷಣೆ – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…