ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ರಕ್ಷಣೆ – vishwanews24

Share this on WhatsAppಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ರಕ್ಷಣೆ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬುಧವಾರ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ, ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ … Continue reading ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ರಕ್ಷಣೆ – vishwanews24