ಉಡುಪಿ: ಒಂದೂವರೆ ವರ್ಷ ಹಿಂದೆ ತಾಲೂಕಿನ ಕಲ್ಯಾಣಪುರ ಸಂತೆಕಟ್ಟೆ ಸಮೀಪದ ನೇಜಾರಿನಲ್ಲಿ ನಡೆದ ಮೂರು ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ಗುರುವಾರ 20 ವರ್ಷಗಳ ಕಠಿಣ ಸಜೆ ಹಾಗೂ 10,000 ರೂ ದಂಡ ವಿಧಿಸಿದೆ.
ನೇಜಾರು ನಿವಾಸಿ ಪಳನಿ (65) 2018ರ ಅ. 3ರಂದು ಅಂಗನವಾಡಿಗೆ ಹೋಗುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾಧಿಕಾರಿಯಾಗಿದ್ದ ಸೀತಾರಾಮ ಅವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಜಿಲ್ಲಾ ಪ್ರಧಾನ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾ.ಸಿ.ಎಂ. ಜೋಶಿ ಅವರು ಆರೋಪಿ ಮೇಲಿನ ಆರೋಪ ಸಾಭೀತಾಗಿರುವ ಹಿನ್ನಲೆಯಲ್ಲಿ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ ದಂಡ ನೀಡುವಂತೆ ಆದೇಶಿಸಿದ್ದಾರೆ.
ಸರಕಾರದ ಪರವಾಗಿ ವಿಶೇಷ ಸರಕಾರಿ ಅಭೀಯೋಜಕ ರಾಘವೇಂದ್ರ ವೈ.ಟಿ. ವಾದ ಮಂಡನೆ ಮಾಡಿದ್ದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…