ಉಡುಪಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಬೈಂದೂರಿನ ಉಪ್ಪುಂದ ಮೂಲದ ಯುವಕ ಸಚಿನ್ ಖಾರ್ವಿ (23) ಬಂಧಿತ ಆರೋಪಿ. ಈತ 17 ವರ್ಷದ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಇಬ್ಬರು ಪರಸ್ಪರ ಭೇಟಿಯಾಗುತ್ತಿದ್ದರು ಎನ್ನಲಾಗಿದೆ.
ಆ.18ರಂದು ರಾತ್ರಿ ಬಾಲಕಿಯ ತಾಯಿ ಅಡುಗೆ ಮನೆಯಲ್ಲಿದ್ದ ವೇಳೆ ಮನೆಗೆ ಬಂದ ಆರೋಪಿ ಸಚಿನ್ ಖಾರ್ವಿ ಸಂತ್ರಸ್ತೆಯನ್ನು ಅಪಹರಿಸಿಕೊಂಡು ಹೋಗಿ, ಲೈಂಗಿಕವಾಗಿ ಬಳಸಿಕೊಂಡಿದ್ದ ಎಂದು ದೂರಲಾಗಿದೆ. ಬಳಿಕ ಆತ ಜಿರಲೆಗೆ ಹಾಕುವ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ನಂತರ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲು ಮಾಡಿ ಬಳಿಕ ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ ; ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ ಗಾಯ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…