Featured

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ

ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿಯು ಮೇ 22 ರಿಂದ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿ.ಎಸ್.ಐ ಮೊ.ನಂ: 8277988949, 8277988950 ಹಾಗೂ ಉಡುಪಿ ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಮಹಿಳಾ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

24 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago