Featured

ಉಡುಪಿ : ಬಾಲಕಿ ನಾಪತ್ತೆ – vishwanews24

ಬಾಲಕಿ ನಾಪತ್ತೆ

ಉಡುಪಿ : ಮಳವಳ್ಳಿ ತಾಲೂಕು ಹಡ್ಲಿ ಗ್ರಾಮದಲ್ಲಿ ವಾಸವಿದ್ದ ಸೌಜನ್ಯ ಗೌಡ (15) ಎಂಬ ಬಾಲಕಿಯು ಕಾಣೆಯಾಗಿರುವ ಬಗ್ಗೆ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

4 ಅಡಿ 9 ಇಂಚು ಎತ್ತರ, ಎಣ್ಣೆ ಕೆಂಪು ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದ ಬಾಲಕಿಯ ಮಾಹಿತಿ ದೊರೆತಲ್ಲಿ ಯಸಳೂರು ಪೊಲೀಸ್ ಠಾಣೆಯ ದೂ.ಸಂಖ್ಯೆ: 0817-3278212, ಪಿ.ಎಸ್.ಐ ಮೊ.ನಂ: 9480804762, ಸಕಲೇಶಪುರ ಗ್ರಾಮಾಂತರ ವೃತ್ತದ ಸಿಪಿಐ ಮೊ.ನಂ: 9480804733 ಹಾಗೂ ಸಕಲೇಶಪುರ ಉಪವಿಭಾಗದ ಡಿ.ವೈ.ಎಸ್.ಪಿ ಮೊ.ನಂ: 9480804723 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯಸಳೂರು ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

10 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

10 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

10 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

10 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

11 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

11 hours ago