ಉಡುಪಿ : ಬಿಜೆಪಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿಯು ಇಲ್ಲ, ಮುಂದೆ ಬರುವುದೂ ಇಲ್ಲ , ಅಂತಹ ಪಾರ್ಟಿ ಕೂಡ ಅಲ್ಲ : ಶೋಭಾ ಕರಂದ್ಲಾಜೆ – Vishwanews24
ಉಡುಪಿ : ಬಿಜೆಪಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿಯು ಇಲ್ಲ, ಮುಂದೆ ಬರುವುದೂ ಇಲ್ಲ , ಅಂತಹ ಪಾರ್ಟಿ ಕೂಡ ಅಲ್ಲ ..
ಚೈತ್ರಾ ಕುಂದಾಪುರ ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರು ದುರುಪಯೋಗ ಮಾಡಿಕೊಂಡಿದ್ದಾರೆ ; ತನಿಖೆ ಆಗಬೇಕು : ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣ
ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ನನಗೆ ಟಿಕೆಟ್ ಸಿಗುತ್ತದೆ ಅಂತ ಬಡಾಯಿ ಬಿಡುತ್ತಿದ್ದ ಚೈತ್ರಾ ಕುಂದಾಪುರ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
ಯಾರಿಗೆ ಟಿಕೆಟ್ ಕೊಡಬೇಕು ಎಲ್ಲಿ ಟಿಕೆಟ್ ಕೊಡಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ
ಭಾರತೀಯ ಜನತಾ ಪಾರ್ಟಿಗೆ ಗಟ್ಟಿಮುಟ್ಟಾದ ನೇತೃತ್ವ ಇದೆ
ನರೇಂದ್ರ ಮೋದಿ ಅಮಿತ್ ಶಾ ನಡ್ದ ಲೋಕಸಭೆಗೆ ಯಾರಿಗೆ ಟಿಕೆಟ್ ನೀಡಬೇಕು ಅಂತ ತೀರ್ಮಾನ ಮಾಡುತ್ತಾರೆ
ಸ್ಪರ್ಧೆ ಮಾಡುತ್ತೇನೆ ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡ್ರು ಅದಕ್ಕೆ ಬೆಲೆ ಇರುವುದಿಲ್ಲ
ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಲ್ಲಿ ಸ್ಪರ್ಧೆ ಮಾಡಬೇಕು ಅಂತ
ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡರೆ ಕ್ರಮ ಕೈಗೊಳ್ಳಬೇಕು
ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರ ದುರುಪಯೋಗ ಮಾಡಿದ ವಿಚಾರ
ಯಾರು ಯಾರು ಡೆಲ್ಲಿ ನಾಯಕರ, ರಾಜ್ಯ ನಾಯಕರ ಹೆಸರು ದುರುಪಯೋಗ ಮಾಡಿಕೊಂಡಿದ್ದಾರೆ
ಈ ಲಿಂಕ್ ತನಿಖೆ ಆಗಬೇಕು, ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ
ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿಯು ಇಲ್ಲ, ಮುಂದೆ ಬರುವುದೂ ಇಲ್ಲ
ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ
ಉಡುಪಿಯಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿಕೆ
