Featured

ಉಡುಪಿ : ಬಿಜೆಪಿಯ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ  :ವಿನಯ ಕುಮಾರ್ ಸೊರಕೆ – Vishwanews24

ಉಡುಪಿ : ಬಿಜೆಪಿಯ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ  :ವಿನಯ ಕುಮಾರ್ ಸೊರಕೆ

ಉಡುಪಿ : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ .ಆಳುವ ಬಿಜೆಪಿ ಪಕ್ಷ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಮೂಲಕ ಅಧಿಕಾರವನ್ನು ಹಿಡಿಯುವ ಹುನ್ನಾರದಲ್ಲಿದೆ. ಈ ಬಗ್ಗೆ ಜನ ಸಾಮಾನ್ಯರು ತಮ್ಮ ಸ್ವರವನ್ನು ಎತ್ತ ಬೇಕಾಗಿದೆ. ಹಾಗಾಗಿ ಜನ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ಡಿ. ಕೆ. ಶಿವ ಕುಮಾರ್ ಮತ್ತು ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹೊರಟ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರು ತಾ .22.01.2023 ಭಾನುವಾರ ಬೆಳಿಗ್ಗೆ ಗಂಟೆ 10.00 ಕ್ಕೆ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲು ಮೈದಾನದಲ್ಲಿ ಜರಗುವ ಪ್ರಜಾಧ್ವನಿ ಯಾತ್ರೆ – ಸಮಾವೇಶದ ಚಪ್ಪರ ನಿರ್ಮಾಣಕ್ಕೆ ಚಾಲನೆ ಕೊಟ್ಟು ನುಡಿದರು.

ಈ ಸಂದರ್ಭದಲ್ಲಿ, ಜಿಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು , ಪ್ರಚಾರ ಸಮಿತಿ ಅಧ್ಯಕ್ಷರಾದ ಹರೀಶ್ ಕಿಣಿ ರಾಜ್ಯ ಸಂಯೋಜಕ ರಾದ ದಿನೇಶ್ ಪುತ್ರನ್ ಕಾಂಗ್ರೆಸ್ ನಾಯಕರಾದ ಕೃಷ್ಣಮೂರ್ತಿ ಆಚಾರ್ಯ, ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ನ , ಪ್ರಖ್ಯಾತ್ ಶೆಟ್ಟಿ ,ಎಂ.ಎ. ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ವೆರೋನಿಕಾ ಕರ್ನೇಲಿಯೋ , ರೋಷನಿ ಒಲಿವರ್, ಡಾ. ಸುನೀತಾ ಶೆಟ್ಟಿ ,ಉದ್ಯಾವರ ನಾಗೇಶ್ ಕುಮಾರ್ ,ಸುಹೇಲ್ ರಹಮತ್, ಶಬರೀಶ್ ಸುವರ್ಣ , ಜಯಸೇರಿಗಾರ್, ಕಾರ್ಕಳ ಮಹಮ್ಮದ್ ಇರ್ಷಾದ್, ಇಸ್ಮಾಯಿಲ್ ಆತ್ರಾಡಿ, ಜಯ ಕುಮಾರ್,ದಿಲೀಪ್ ಹೆಗ್ಡೆ ಕುಕ್ಕೆಹಳ್ಳಿ, ಆನಂದ ಕಿದಿಯೂರು ,ಜೀತೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

7 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

8 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

8 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

9 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

9 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago