ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಎಸ್ ಟಿ ಮೋರ್ಚಾ ಮತ್ತು ರೈತ ಮೋರ್ಚಾ ಪದಪ್ರದಾನ ಸಮಾರಂಭ ನಗರ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ವಹಿಸಿದ್ದರು. ನಗರ ಎಸ್ ಟಿ ಮೋರ್ಚಾದ ನೂತನ ಅಧ್ಯಕ್ಷರಾಗಿ ಅಶೋಕ್ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮಂಜು ನಾಯ್ಕ, ಉಪಾಧ್ಯಕ್ಷರುಗಳಾಗಿ ರಾಜೇಶ್ ನಾಯ್ಕ್, ಮಾಧವ ನಾಯ್ಕ, ರೈತ ಮೋರ್ಚಾದ ಅಧ್ಯಕ್ಷರಾಗಿ ರಾಘವೇಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್ ನಾಯ್ಕ, ಉಪಾಧ್ಯಕ್ಷರುಗಳಾಗಿ ಲತಾ ಎಸ್ . ಶೆಟ್ಟಿ, ಬಾಲಕೃಷ್ಣ ಆಚಾರ್ಯ ಹಾಗೂ ಕಾರ್ಯಕಾರಿಣಿ ಸದಸ್ಯರು ಜವಾಬ್ದಾರಿ ವಹಿಸಿಕೊಂಡರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ನಿತ್ಯಾನಂದ ನಾಯ್ಕ, ನಗರ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಸ್ವಾಗತಿಸಿದರು. ಮಂಜುನಾಥ್ ಮಣಿಪಾಲ ನಿರೂಪಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…