ಉಡುಪಿ : ಬಿಜೆಪಿ ಕಛೇರಿಯಲ್ಲಿ ನಗರ ಬಿಜೆಪಿ ವತಿಯಿಂದ ಸ0ಭ್ರಮದ ನವರಾತ್ರಿ ಶಾರದಾ ಪೂಜೆ – Vishwanews24
ಉಡುಪಿ : ಬಿಜೆಪಿ ಕಛೇರಿಯಲ್ಲಿ ನಗರ ಬಿಜೆಪಿ ವತಿಯಿಂದ ಸ0ಭ್ರಮದ ನವರಾತ್ರಿ ಶಾರದಾ ಪೂಜೆ – Vishwanews24
ಉಡುಪಿ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ದ್ವಿತೀಯ ವರ್ಷದ ನವರಾತ್ರಿ ಶಾರದಾ ಪೂಜೆಯು ಅ.೧೨ ಮಂಗಳವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವಿಜ್ರಂಭಣೆಯಿ0ದ ನಡೆಯಿತು.
ಕಾಟೇಶ್ ಮತ್ತು ಬಳಗ, ಗದಗ ಇವರಿಂದ ಭಜನಾ ಸೇವೆ ನಡೆಯಿತು. ಮಹಾ ಪೂಜೆ ಹಾಗೂ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಮಂದಿ
ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪೂರ್ಣಿಮಾ ಸುರೇಶ್ ನಾಯಕ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ
ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಹಿಂ. ವರ್ಗಗಳ ಮೋರ್ಚಾ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್
ಎ.ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ, ರಾಜ್ಯ ಅಲ್ಪಸಂಖಾ÷್ಯತ ಮೋರ್ಚಾ ಕಾರ್ಯದರ್ಶಿ ಸಲೀಂ ಅ0ಬಾಗಿಲು, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ನಯನಾ ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ
ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ
ಅನಿಲ್ ಶೆಟ್ಟಿ ಮಾಂಬೆಟ್ಟು, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷರಾದ ವೆಂಕಟರಮಣ ಕಿದಿಯೂರು, ಕೃಷ್ಣಪ್ಪ ಜತ್ತನ್, ವಿಜಯ ಕೊಡವೂರು,
ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ್, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ,
ಎಸ್.ಟಿ. ಮೊರ್ಚಾ ಅಧ್ಯಕ್ಷ ಅಶೋಕ್ ನಾಯ್ಕ್, ಅಲ್ಪಸಂಖ್ಯಾತ ಮೋರ್ಚಾ ಜುನೈದ್, ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜ ಶೆಟ್ಟಿಗಾರ್, ಉಡುಪಿ
ನಗರಸಭಾ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು.
