Featured

ಉಡುಪಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ದೇಶದೊಳಗೆ ಬಂದ ವಿದೇಶಿಗರನ್ನು ಸೇರಿಸಿ ಅವರಿಗೆ ಕಾನೂನುಬಾಹಿರವಾಗಿ ಆಶ್ರಯ ಮತ್ತು ಉದ್ಯೋಗ ನೀಡುತ್ತಿರುವುದು ಹಲವು ಮೂಲಗಳಿಂದ ಕಂಡು ಬಂದಿದ್ದು ಈ ವಿಷಯವು ಅತ್ಯಂತ ಗಂಭೀರವಾಗಿದ್ದು ಇದು ದೇಶದ ಭದ್ರತೆಗೆ ಅಪಾಯ ತರುವ ಸಾಧ್ಯತೆಗಳಿದ್ದು ಅಕ್ರಮ ನುಸುಳುಕೋರರಾದ ವಿದೇಶಿಗರ ಹಾಗೂ ಅವರಿಗೆ ಆಶ್ರಯ ಕಲ್ಪಿಸಿ ಉದ್ಯೋಗ ನೀಡುತ್ತಿರುವುದು ಅಕ್ಷಮ್ಯ ಅಪರಾಧವಾಗಿದ್ದು ಇಂತಹ ದುಷ್ಕೃತ್ಯವನ್ನು ಮಾಡುತ್ತಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ತನಿಖೆ ನಡೆಸಿ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಮಾಡಲಾಯಿತು.

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

2 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

3 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

3 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

4 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

4 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

4 hours ago