Featured

ಉಡುಪಿ: ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ರಘುಪತಿ ಭಟ್‌  – vishwanews24

ಉಡುಪಿ: ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ರಘುಪತಿ ಭಟ್‌

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆಗೊಂಡ ಮಾಜಿ ಶಾಸಕ ಕೆ.ರಘುಪತಿ ಭಟ್‌ ಅವರು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಕ್ಷೇತ್ರದ ಕ್ಯಾ| ಬೃಜೇಶ್‌ ಚೌಟ, ಶಿವಮೊಗ್ಗ ಕ್ಷೇತ್ರದ ಬಿ.ವೈ.ರಾಘವೇಂದ್ರ ಹಾಗೂ ಉತ್ತರ ಕನ್ನಡ ಕ್ಷೇತ್ರದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾವೇರಿ ಕ್ಷೇತ್ರದ ಬಸವರಾಜ ಬೊಮ್ಮಾಯಿ, ಬೆಳಗಾವಿ ಕ್ಷೇತ್ರದ ಜಗದೀಶ್‌ ಶೆಟ್ಟರ್‌ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

17 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

17 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

17 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

19 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago