ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆಗೊಂಡ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಕ್ಷೇತ್ರದ ಕ್ಯಾ| ಬೃಜೇಶ್ ಚೌಟ, ಶಿವಮೊಗ್ಗ ಕ್ಷೇತ್ರದ ಬಿ.ವೈ.ರಾಘವೇಂದ್ರ ಹಾಗೂ ಉತ್ತರ ಕನ್ನಡ ಕ್ಷೇತ್ರದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾವೇರಿ ಕ್ಷೇತ್ರದ ಬಸವರಾಜ ಬೊಮ್ಮಾಯಿ, ಬೆಳಗಾವಿ ಕ್ಷೇತ್ರದ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…