ಉಡುಪಿ: ಬಿಜೆಪಿ ಸರ್ಕಾರದಲ್ಲಿ ಕರಾವಳಿಯ ಕೋಟಾ ಶ್ರೀನಿವಾಸ್ ಪೂಜಾರಿಗೆ ಒಲಿದ ಸಚಿವ ಸ್ಥಾನ -Vishwanews24
ಉಡುಪಿ: ರಾಜ್ಯದಲ್ಲಿ ಬಿಜೆಪಿ ಆಡಳಿತದ ಸರ್ಕಾರದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಒಲಿದ ಮಂತ್ರಿ ಸ್ಥಾನ.
ಮೂರು ಭಾರಿ ವಿಧಾನ ಪರಿಷತ್ತುಗೆ ಆಯ್ಕೆಯಾಗಿ,ಕಳೆದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಸಮರ್ಥವಾಗಿ ನಿಭಾಯಿಸಿದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಹೊಸ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ಮಂತ್ರಿ ಸ್ಥಾನ ಖಚಿತ ಎನ್ನುವ ಸುದ್ದಿ ಹಬ್ಬಿತ್ತು.
ನಿನ್ನೆ ರಾತ್ರಿ ೧೧ ೪೫ ಕ್ಕೆ ಹೈಕಂಮಡ್ ನಾಳೆ ಪ್ರಮಾಣ ವಚನಕ್ಕೆ ಸಿದ್ದವಾಗುವಂತೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಜಗದೀಶ ಶೆಟ್ಟರ್ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಮುಜರಾಯಿ ಸಚಿವರಾಗಿದ್ದರರು ಕೋಟಾ ಶ್ರೀನಿವಾಸ್ ಪೂಜಾರಿ.
