Featured

ಉಡುಪಿ :  ಬೀಚ್, ನದಿ ಹಾಗೂ ಜಲಪಾತಗಳ ಬಳಿ ತೆರಳದಂತೆ ಜಿಲ್ಲಾಧಿಕಾರಿ ಸೂಚನೆ  – Vishwanews24

ಉಡುಪಿ :  ಬೀಚ್, ನದಿ ಹಾಗೂ ಜಲಪಾತಗಳ ಬಳಿ ತೆರಳದಂತೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಯುವಜನರು, ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು,ಬೀಚ್‌ಗಳು, ನದಿಗಳು ಹಾಗೂ ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago