ಉಡುಪಿ : ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದ ಉಡುಪಿಯ ಪುತ್ತೂರಿನ ಯುವತಿ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿಯ ಪುತ್ತೂರು ಗ್ರಾಮದ ನಿಟ್ಟೂರಿನ ಹನುಮಂತ ನಗರ ನಿವಾಸಿ ಧೃತಿ (23) ನಾಪತ್ತೆಯಾಗಿರುವ ಯುವತಿ. ಈಕೆ ಜ.23 ರಂದು ತಮ್ಮ ಮನೆಯಿಂದ ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋಗಿದ್ದರು. ಆ ಬಳಿಕ ನಿರಂತರ ಮನೆಯವರೊಂದಿಗೆ ಫೋನ್ ಮೂಲಕ ಸಂಪರ್ಕದಲ್ಲಿ ಇದ್ದರು. ಆದರೆ ಫೆ.11 ರ ಸಂಜೆಯಿಂದ ಧೃತಿ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.
ಇವರ ಬಗ್ಗೆ ಎಲ್ಲಾ ಕಡೆ ವಿಚಾರಿಸಿದರೂ ಈವರೆಗೂ ಪತ್ತೆಯಾಗಿಲ್ಲ ಎಂಬುದಾಗಿ ಧೃತಿ ಅವರ ತಾಯಿ ಮಮತಾ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…