Featured

ಉಡುಪಿ ಬೆಳ್ಮಣ್ಣುವಿನ ಪ್ರಿಯಾ ಸೆರಾವೊಗೆ ‘ಮಿಸ್‌ ಯೂನಿವರ್ಸ್‌ ಆಸ್ಟ್ರೇಲಿಯಾ’ ಕಿರೀಟ -Vishwanews24

ಉಡುಪಿ: ಆಸ್ಟ್ರೇಲಿಯಾದ ಪ್ರತಿಷ್ಠಿತ ‘ಮಿಸ್‌ ಯೂನಿವರ್ಸ್‌ ಆಸ್ಟ್ರೇಲಿಯಾ’ ಗೌರವಕ್ಕೆ ಉಡುಪಿ ಸಮೀಪದ ಬೆಳ್ಮಣ್ಣುವಿನಲ್ಲಿ ಜನಿಸಿರುವ ಪ್ರಿಯಾ ಸೆರಾವೊ ಭಾಜನರಾಗಿದ್ದಾರೆ. ಗುರುವಾರ ರಾತ್ರಿ ಮೆಲ್ಬರ್ನ್ನಲ್ಲಿ ನಡೆದ ‘ಮಿಸ್‌ ಯೂನಿವರ್ಸ್‌ ಆಸ್ಟ್ರೇಲಿಯಾ’ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಪ್ರಿಯಾ ಅವರು ಪ್ರಶಸ್ತಿ ಮುಡಿಗೇರಿಸಿಕೊಂಡರು.

ಕಾರ್ಕಳ ತಾಲೂಕಿನ ಬೆಳ್ಮಣ್ಣು ಮೂಲದವರಾದ ಸೆರಾವೋ ವಿಶ್ವಾದ್ಯಂತದ 26 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈ ಸಾಧನೆ ಮಾಡಿದ್ದಾರೆ.

27 ವರ್ಷದ ಸೆರಾವೊ, ವಿಕ್ಟೋರಿಯಾ ವಿವಿಯ ಕಾನೂನು ಪದವೀಧರೆಯಾಗಿದ್ದು ಆಸ್ಟ್ರೇಲಿಯಾಕ್ಕೆ 11 ವರ್ಷದವರಾಗಿದ್ದಾಗ ತಮ್ಮ ಕುಟುಂಬದೊಂದಿಗೆ ವಲಸೆ ಬಂದಿದ್ದರು.

26 ವರ್ಷದವರಾಗಿದ್ದು ವಿಕ್ಟೋರಿಯಾ ವಿವಿ ಕಾನೂನು ಪದವೀಧರೆಯಾಗಿರುವ ಪ್ರಿಯಾ ಸೆರಾವೋ ಆಸ್ಟ್ರೇಲಿಯಾ ಮೆಲ್ಬೋರ್ನ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಅವರಿಗೆ ಹನ್ನೊಂದು ವರ್ಷಗಳಿದ್ದಾಗ ಅವರ ಕುಟುಂಬ ಆಸ್ಟ್ರೇಲಿಯಾಗೆ ವಲಸೆ ಹೋಗಿತ್ತು.

ಸ್ಪರ್ಧೆಯಲ್ಲಿ ವಿಜೇತರಾದ ಬಳಿಕ ಮಾತನಾಡಿದ ಸೆರಾವೋ “ನನ್ನ ಗೆಲುವು ಸಾಂಸ್ಕೃತಿಕ ವೈವಿದ್ಯತೆ ಸಂದ ಗೌರವ” ಎಂದಿದ್ದಾರೆ.

Vishwa News 24

Recent Posts

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

10 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

3 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

3 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

3 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

4 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

4 hours ago