ಉಡುಪಿ: ಬೇಕರಿ ಓವನ್ ಸ್ಪೋಟ – ಮಾಲೀಕ ಸ್ಥಳದಲ್ಲೇ ಸಾವು -Vishwanews24

ಉಡುಪಿ: ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ನಡೆದ ಓವನ್ ಸ್ಪೋಟದಿಂದ ಬೇಕರಿ ಮಾಲೀಕ ಸಾವಿಗೀಡಾದ ದಾರುಣ ಘಟನೆ ಆ. 10 ರ ಸೋಮವಾರ ಬೆಳಗ್ಗೆ ಮಾಬುಕಳದಲ್ಲಿ ನಡೆದಿದೆ.

 

 

ಮೃತ ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ (53) ಎಂದು ಗುರುತಿಸಲಾಗಿದೆ.

ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕ ರುಚಿ ಪ್ಯಾಕ್ಟರಿಯಲ್ಲಿ ದೊಡ್ಡ ಗಾತ್ರದ ಓವನ್‌ ಸ್ಪೋಟದಿಂದ ಈ ಅವಘಡ ಸಂಭವಿಸಿದ್ದು , ಬೇಕರಿಯ ಮಾಲೀಕ ರಾಬರ್ಟ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರು ಓವನ್ ನ ನಿರ್ವಹಣೆ ಗೆಂದು ಸಮೀಪಕ್ಕೆ ತೆರಳಿದಾಗಲೇ ಓವನ್ ಸ್ಪೋಟಗೊಂಡಿದ್ದು,  ಓವನ್ ನ ಬಾಗಿಲು ಬಡಿದು ದೇಹ ಸಂಪೂರ್ಣ ಛಿದ್ರವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಸ್ಥಳಕ್ಕೆ ಕೋಟ ಪೊಲೀಸರು ಧಾವಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

11 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

11 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

12 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

12 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

12 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

12 hours ago