ಉಡುಪಿ: ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ನಡೆದ ಓವನ್ ಸ್ಪೋಟದಿಂದ ಬೇಕರಿ ಮಾಲೀಕ ಸಾವಿಗೀಡಾದ ದಾರುಣ ಘಟನೆ ಆ. 10 ರ ಸೋಮವಾರ ಬೆಳಗ್ಗೆ ಮಾಬುಕಳದಲ್ಲಿ ನಡೆದಿದೆ.
ಮೃತ ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ (53) ಎಂದು ಗುರುತಿಸಲಾಗಿದೆ.
ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕ ರುಚಿ ಪ್ಯಾಕ್ಟರಿಯಲ್ಲಿ ದೊಡ್ಡ ಗಾತ್ರದ ಓವನ್ ಸ್ಪೋಟದಿಂದ ಈ ಅವಘಡ ಸಂಭವಿಸಿದ್ದು , ಬೇಕರಿಯ ಮಾಲೀಕ ರಾಬರ್ಟ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರು ಓವನ್ ನ ನಿರ್ವಹಣೆ ಗೆಂದು ಸಮೀಪಕ್ಕೆ ತೆರಳಿದಾಗಲೇ ಓವನ್ ಸ್ಪೋಟಗೊಂಡಿದ್ದು, ಓವನ್ ನ ಬಾಗಿಲು ಬಡಿದು ದೇಹ ಸಂಪೂರ್ಣ ಛಿದ್ರವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಸ್ಥಳಕ್ಕೆ ಕೋಟ ಪೊಲೀಸರು ಧಾವಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…