ಉಡುಪಿ

ಉಡುಪಿ : ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ – vishwanews24

ಉಡುಪಿ : ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ

ಉಡುಪಿ: ಮಣಿಪಾಲದ ಯುವಕನೊಬ್ಬ ತಮ್ಮ ಬೈಕ್‌ ಡೂಮ್‌ನಲ್ಲಿ ಹಾವು ಕಂಡು ಬೆಚ್ಚಿ ಬಿದ್ದ ಘಟನೆ ಮಂಗಳವಾರ ನಡೆದಿದೆ.

ಮಣಿಪಾಲದ ರಾಹುಲ್‌ ಬೆಳಗ್ಗೆ ಕಿನ್ನಿಮೂಲ್ಕಿ ಪೆಟ್ರೋಲ್‌ ಬಂಕ್‌ ಬಳಿ ಬೈಕ್‌ ನಿಲ್ಲಿಸಿ ಡ್ರೈವಿಂಗ್‌ ಕೆಲಸಕ್ಕೆ ಹೋಗಿದ್ದರು. ರಾತ್ರಿ 8.30 ಕ್ಕೆ ಕೆಲಸದಿಂದ ವಾಪಸ್ಸಾಗಿ ಬೈಕ್‌ ನೊಂದಿಗೆ ಉಡುಪಿ ಬಿಗ್‌ ಬಝಾರ್‌ಬಳಿ ಬಂದರು. ಆಗ ಬೈಕ್‌ ಡೂಮ್‌ ಅಲ್ಲಿ ಮಲಗಿದ್ದ ಹಾವು ಕಣ್ಣಿಗೆ ಬಿದ್ದಿತು. ಕೂಡಲೇ ಬೈಕ್‌ ನಿಲ್ಲಿಸಿ ಅವಘಡದಿಂದ ಪಾರಾದರು.

ಬಳಿಕ ಅರಣ್ಯ ಇಲಾಖೆಯ ಮೂಲಕ ಪ್ರಾಣೇಶ್‌ ಪರ್ಕಳ ಇವರಿಗೆ ಕರೆ ಮಾಡಿ ಹಾವು ಇರುವ ಮಾಹಿತಿ ನೀಡಿದರು. ಸ್ಥಳಕ್ಕೆ ಉರಗ ಪರಿಣಿತರು ಬಂದು ನೋಡಿದಾಗ ಅದು ವಿಷ ರಹಿತ ಹೆಬ್ಬಾವಿನ ಮರಿ ಆಗಿದ್ದು ಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಲಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

1 hour ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

22 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

22 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

22 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago