ಉಡುಪಿ: ಮಣಿಪಾಲದ ಯುವಕನೊಬ್ಬ ತಮ್ಮ ಬೈಕ್ ಡೂಮ್‌ನಲ್ಲಿ ಹಾವು ಕಂಡು ಬೆಚ್ಚಿ ಬಿದ್ದ ಘಟನೆ ಮಂಗಳವಾರ ನಡೆದಿದೆ.
ಮಣಿಪಾಲದ ರಾಹುಲ್ ಬೆಳಗ್ಗೆ ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕ್ ನಿಲ್ಲಿಸಿ ಡ್ರೈವಿಂಗ್ ಕೆಲಸಕ್ಕೆ ಹೋಗಿದ್ದರು. ರಾತ್ರಿ 8.30 ಕ್ಕೆ ಕೆಲಸದಿಂದ ವಾಪಸ್ಸಾಗಿ ಬೈಕ್ ನೊಂದಿಗೆ ಉಡುಪಿ ಬಿಗ್ ಬಝಾರ್‌ಬಳಿ ಬಂದರು. ಆಗ ಬೈಕ್ ಡೂಮ್ ಅಲ್ಲಿ ಮಲಗಿದ್ದ ಹಾವು ಕಣ್ಣಿಗೆ ಬಿದ್ದಿತು. ಕೂಡಲೇ ಬೈಕ್ ನಿಲ್ಲಿಸಿ ಅವಘಡದಿಂದ ಪಾರಾದರು.
ಬಳಿಕ ಅರಣ್ಯ ಇಲಾಖೆಯ ಮೂಲಕ ಪ್ರಾಣೇಶ್ ಪರ್ಕಳ ಇವರಿಗೆ ಕರೆ ಮಾಡಿ ಹಾವು ಇರುವ ಮಾಹಿತಿ ನೀಡಿದರು. ಸ್ಥಳಕ್ಕೆ ಉರಗ ಪರಿಣಿತರು ಬಂದು ನೋಡಿದಾಗ ಅದು ವಿಷ ರಹಿತ ಹೆಬ್ಬಾವಿನ ಮರಿ ಆಗಿದ್ದು ಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…