ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಖಾತೆಯಿಂದ ಸಾವಿರಾರು ರೂ. ಹಣ ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಕಳ ಸಣ್ಣಕ್ಕಿಬೆಟ್ಟುವಿನ ಸುಬ್ರಹ್ಮಣ್ಯ ಕೃಷ್ಣ ನಾಯ್ಕ(34) ಎಂಬವರ ಮೊಬೈಲ್‌ಗೆ ಆ.21ರಂದು ಕೆ.ವೈಸಿ ಅಪ್ಡೇಟ್ ಮಾಡುವ ಬಗ್ಗೆ ಸಂದೇಶ ಬಂದಿತ್ತು.
ಈ ಸಂದೇಶವನ್ನು ಬ್ಯಾಂಕ್‌ನವರೆ ಕಳುಹಿಸಿರಬಹುದೆಂದು ತಿಳಿದ ಸುಬ್ರಹ್ಮಣ್ಯ ಲಿಂಕ್‌ನ್ನು ಓಪನ್ ಮಾಡಿದ್ದು, ಆಗ ಬಂದ ಓಟಿಪಿಯನ್ನು ಅಪಡೇಟ್ ಮಾಡಿದ ತಕ್ಷಣ ಇವರ ಬ್ಯಾಂಕ್ ಖಾತೆಯಿಂದ ಒಟ್ಟು 93,804ರೂ. ಹಣ ಕಡಿತಗೊಂಡು ವಂಚನೆಗೆ ಒಳಗಾಗಿದ್ದಾರೆಂದು ದೂರಲಾಗಿದೆ.
ವಿಜಯಪುರ : ಕಾಂಗ್ರೆಸ್ ಕಚೇರಿಯಲ್ಲಿ ರಾರಾಜಿಸಿದ ಸಾವರ್ಕರ್ ಫೋಟೋ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…