Featured

ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಆನ್‌ಲೈನ್ ಮೂಲಕ ಸಾವಿರಾರು ರೂಪಾಯಿ‌ ವಂಚನೆ – Vishwanews24

ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಖಾತೆಯಿಂದ ಆನ್‌ಲೈನ್ ಮೂಲಕ ಸಾವಿರಾರು

ರೂಪಾಯಿ‌ ವಂಚನೆ

ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಖಾತೆಯಿಂದ ಸಾವಿರಾರು ರೂ. ಹಣ ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರ್ಕಳ ಸಣ್ಣಕ್ಕಿಬೆಟ್ಟುವಿನ ಸುಬ್ರಹ್ಮಣ್ಯ ಕೃಷ್ಣ ನಾಯ್ಕ(34) ಎಂಬವರ ಮೊಬೈಲ್‌ಗೆ ಆ.21ರಂದು ಕೆ.ವೈಸಿ ಅಪ್ಡೇಟ್ ಮಾಡುವ ಬಗ್ಗೆ ಸಂದೇಶ ಬಂದಿತ್ತು.

ಈ ಸಂದೇಶವನ್ನು ಬ್ಯಾಂಕ್‌ನವರೆ ಕಳುಹಿಸಿರಬಹುದೆಂದು ತಿಳಿದ ಸುಬ್ರಹ್ಮಣ್ಯ ಲಿಂಕ್‌ನ್ನು ಓಪನ್ ಮಾಡಿದ್ದು, ಆಗ ಬಂದ ಓಟಿಪಿಯನ್ನು ಅಪಡೇಟ್ ಮಾಡಿದ ತಕ್ಷಣ ಇವರ ಬ್ಯಾಂಕ್ ಖಾತೆಯಿಂದ ಒಟ್ಟು 93,804ರೂ. ಹಣ ಕಡಿತಗೊಂಡು ವಂಚನೆಗೆ ಒಳಗಾಗಿದ್ದಾರೆಂದು ದೂರಲಾಗಿದೆ.

ವಿಜಯಪುರ : ಕಾಂಗ್ರೆಸ್ ಕಚೇರಿಯಲ್ಲಿ ರಾರಾಜಿಸಿದ ಸಾವರ್ಕರ್ ಫೋಟೋ – Vishwanews24

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

17 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

17 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

20 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

21 hours ago