ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ಕಾರ್ಕಳದ ಆಯುಷ್ ಶೆಟ್ಟಿ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿಜಯಕುಮಾ ಸೊರಕೆ, ಮಾಜಿ ಸಂಸದ ಜಯಪುಕಾಶ್ ಹೆಗ್ಡೆ, ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು, ಆಯುಶ್ ಶೆಟ್ಟಿಯವರ ತಂದೆ ರಾಮ ಪುಕಾಶ್ ಶೆಟ್ಟಿ, ತಾಯಿ ಶಾಲ್ಮಲಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:
ಆಯುಶ್ ಶೆಟ್ಟಿಯವರು ಚೀನಾದ ನಿಂಗೋದಲ್ಲಿ ನಡೆದ ಪಂದ್ಯಾಟದಲ್ಲಿ ವಿಶ್ವದ ನಂ.1 ಆಟಗಾರ ಕುನ್ಹಾವುತ್ ವಿಟೆಲ್ಸರ್ನ್ ಅವರನ್ನು ಭರ್ಜರಿಯಾಗಿ ಸೋಲಿಸಿ ಫೈನಲ್ ಪುವೇಶಗೈದು 61 ವರ್ಷದ ಬಳಿಕ ಭಾರತಕ್ಕೆ ಬೆಳ್ಳಿ ಪದಕದ ಸಾಧನೆ ಮಾಡಿದ್ದರು.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…