ಉಡುಪಿ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ -೨೦೨೩ ರ ಪ್ರಯುಕ್ತ ಉಡುಪಿ ನಗರಸಭೆಯಿಂದ ಅನುಮತಿ ನೀಡಿ ಅವಧಿ ಮುಗಿದಿರುವ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿ0ಗ್ಸ್ ಹಾಗೂ ಕಟೌಟ್‌ಗಳನ್ನು ಮಾರ್ಚ್ 24 ರ ಒಳಗೆ ತೆರವುಗೊಳಿಸಬೇಕು.
ಕಾರ್ಯಕ್ರಮ ನಡೆಸಲು ಹಾಗೂ ಬ್ಯಾನರ್ ಮತ್ತು ಕಟೌಟ್‌ಗಳನ್ನು ಅಳವಡಿಸಲು ನಗರಸಭೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ಸದರಿ ಬ್ಯಾನರ್, ಬಂಟಿ0ಗ್ಸ್ ಹಾಗೂ ಹೋರ್ಡಿಂಗ್ಸ್ಗಳನ್ನು ಅನಧಿಕೃತವೆಂದು ಪರಿಗಣಿಸಿ, ನಗರಸಭೆಯಿಂದ ತೆರವುಗೊಳಿಸಲಾಗುವುದು ಎಂದು ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…