Featured

ಉಡುಪಿ: ಬ್ಯಾನರ್ ಕಟೌಟ್‌ಗಳ ತೆರವಿಗೆ ಇಂದು ಕೊನೆ ದಿನ – Vishwanews24

ಉಡುಪಿ: ಬ್ಯಾನರ್ ಕಟೌಟ್‌ಗಳ ತೆರವಿಗೆ ಇಂದು ಕೊನೆ ದಿನ

ಉಡುಪಿ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ -೨೦೨೩ ರ ಪ್ರಯುಕ್ತ ಉಡುಪಿ ನಗರಸಭೆಯಿಂದ ಅನುಮತಿ ನೀಡಿ ಅವಧಿ ಮುಗಿದಿರುವ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿ0ಗ್ಸ್ ಹಾಗೂ ಕಟೌಟ್‌ಗಳನ್ನು ಮಾರ್ಚ್ 24 ರ ಒಳಗೆ ತೆರವುಗೊಳಿಸಬೇಕು.

ಕಾರ್ಯಕ್ರಮ ನಡೆಸಲು ಹಾಗೂ ಬ್ಯಾನರ್ ಮತ್ತು ಕಟೌಟ್‌ಗಳನ್ನು ಅಳವಡಿಸಲು ನಗರಸಭೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ಸದರಿ ಬ್ಯಾನರ್, ಬಂಟಿ0ಗ್ಸ್ ಹಾಗೂ ಹೋರ್ಡಿಂಗ್ಸ್ಗಳನ್ನು ಅನಧಿಕೃತವೆಂದು ಪರಿಗಣಿಸಿ, ನಗರಸಭೆಯಿಂದ ತೆರವುಗೊಳಿಸಲಾಗುವುದು ಎಂದು ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

48 minutes ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

53 minutes ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

1 hour ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು:…

2 hours ago

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…

2 hours ago