Featured

ಉಡುಪಿ: ಬ್ಯೂಟಿ ಪಾರ್ಲರ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24

ಉಡುಪಿ: ಬ್ಯೂಟಿ ಪಾರ್ಲರ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ: ಉಡುಪಿ ನ್ಯಾಯಾಲಯದ ಎದುರಿನ ಮಾಂಡವಿ ಕೋರ್ಟ್ ಕಟ್ಟದಲ್ಲಿರುವ ಬ್ಯೂಟಿ ಪಾರ್ಲರ್‌ನಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

ಬ್ಯೂಟಿ ಪಾರ್ಲರ್ ನಲ್ಲಿದ್ದ ಫರ್ನಿಚರ್, ಸೋಫಾ ಹಾಗೂ ಬ್ಯೂಟಿಷನ್ ಪರಿಕರಗಳು ಬೆಂಕಿಗಾಹುತಿಯಾಗಿದೆ. ಪಾರ್ಲರ್ ಒಳಗೆ ದಟ್ಟಹೊಗೆ ಆವರಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿದೆ. ಸಮೀಪದಲ್ಲೇ ವಕೀಲ ಕಚೇರಿಗಳಿದ್ದು, ಅಲ್ಲಿಗೂ ಬೆಂಕಿ ಹಬ್ಬುವ ಸಾಧ್ಯತೆ ಇತ್ತು. ಆದರೆ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಬೆಂಕಿ ನಂದಿಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

10 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

11 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

11 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

11 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

11 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

13 hours ago