ಉಡುಪಿ: ಉಡುಪಿ ನ್ಯಾಯಾಲಯದ ಎದುರಿನ ಮಾಂಡವಿ ಕೋರ್ಟ್ ಕಟ್ಟದಲ್ಲಿರುವ ಬ್ಯೂಟಿ ಪಾರ್ಲರ್‌ನಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.
ಬ್ಯೂಟಿ ಪಾರ್ಲರ್ ನಲ್ಲಿದ್ದ ಫರ್ನಿಚರ್, ಸೋಫಾ ಹಾಗೂ ಬ್ಯೂಟಿಷನ್ ಪರಿಕರಗಳು ಬೆಂಕಿಗಾಹುತಿಯಾಗಿದೆ. ಪಾರ್ಲರ್ ಒಳಗೆ ದಟ್ಟಹೊಗೆ ಆವರಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿದೆ. ಸಮೀಪದಲ್ಲೇ ವಕೀಲ ಕಚೇರಿಗಳಿದ್ದು, ಅಲ್ಲಿಗೂ ಬೆಂಕಿ ಹಬ್ಬುವ ಸಾಧ್ಯತೆ ಇತ್ತು. ಆದರೆ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಬೆಂಕಿ ನಂದಿಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದರು.
ಪುತ್ತೂರು: ಕೋಮು ಪ್ರಚೋದನೆ ಆರೋಪ ; 7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…
ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…
ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್: ಶೂ ರಾಜಧಾನಿ ಎಂದೇ…
ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್…
ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ ಉಡುಪಿ: ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ಶಾಲಾ…
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…