Featured

ಉಡುಪಿ: ಬ್ರಹ್ಮಗಿರಿಯ ಸಾವರ್ಕರ್ ಬ್ಯಾನರ್‌ಗೆ ಬಿಜೆಪಿಯಿಂದ  ಮಾಲಾರ್ಪಣೆ , ಪೊಲೀಸರಿಂದ ಬ್ರಹ್ಮಗಿರಿ ಸರ್ಕಲ್ ಗೆ ಭದ್ರತೆ ; ಅಹಿತಕರ ಘಟನೆ ನಡೆಯದಂತೆ ಕ್ರಮ – Vishwanews24

ಉಡುಪಿ: ಬ್ರಹ್ಮಗಿರಿಯ ಸಾವರ್ಕರ್ ಬ್ಯಾನರ್‌ಗೆ ಬಿಜೆಪಿಯಿಂದ  ಮಾಲಾರ್ಪಣೆ , ಪೊಲೀಸರಿಂದ

ಬ್ರಹ್ಮಗಿರಿ ಸರ್ಕಲ್ ಗೆ ಭದ್ರತೆ ; ಅಹಿತಕರ ಘಟನೆ ನಡೆಯದಂತೆ ಕ್ರಮ

ಉಡುಪಿ : ಉಡುಪಿ ಬ್ರಹ್ಮಗಿರಿಯಲ್ಲಿ ಸರ್ಕಲ್ ನಲ್ಲಿ ಹಾಕಿರುವ ಸಾವರ್ಕರ್ ಬ್ಯಾನರ್ ಗೆ ಮೂರನೇ ದಿನವೂ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಉಡುಪಿ, ಮಲ್ಪೆ, ಕೋಟ ಪೊಲೀಸರಿಂದ ಬ್ರಹ್ಮಗಿರಿ ಸರ್ಕಲ್ ಗೆ ಭದ್ರತೆ ಒದಗಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಂಡಿದ್ದಾರೆ.

ಇಂದು ಹಿಂದೂ ಸಂಘಟನೆ ಮುಖಂಡ ಯಶ್ ಪಾಲ್ ಸುವರ್ಣ ಅವರು ಬ್ರಹ್ಮಗಿರಿ ಸರ್ಕಲ್ ನಲ್ಲಿರುವ ಸಾವರ್ಕರ್ ಬ್ಯಾನರ್ ಗೆ ಪುಷ್ಪಾರ್ಚನೆ ಮಾಡಿದರು. ಬಿಜೆಪಿ ಯುವ ಮೋರ್ಚಾ ಕೂಡ ಪುಷ್ಪಾರ್ಚನೆಗೆ ಸಿದ್ಧತೆ ನಡೆಸಿದೆ. ಅಲ್ಲದೆ ಭಾವಚಿತ್ರದ ಹಿನ್ನಲೆ ಕಾಂಗ್ರೆಸ್ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಬಂದೋಬಸ್ತು ಕಲ್ಪಿಸಿದ್ದಾರೆ. 15 ದಿನಗಳ ಕಾಲ ಬ್ರಹ್ಮಗಿರಿಯಲ್ಲಿ ಬ್ಯಾನರ್ ಹಾಕಲು ಹಿಂದೂ ಮಹಾಸಭಾದ ಪ್ರಮೋದ್, ಉಚ್ಚಿಲ್ ಅನುಮತಿ ಪಡೆದಿದ್ದಾರೆ.

ಕಾಂಗ್ರೆಸ್ ನಾಯಕರ ಮನೆಯಲ್ಲಿಯೇ ವೀರ ಸಾವರ್ಕರ್ ಬ್ಯಾನ್ ಹಾಕ್ತೇವೆ ..

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

24 hours ago