Featured

ಉಡುಪಿ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಕುಮಾರ್ ಸುವರ್ಣ ನೇಮಕ – Vishwanews24

ಉಡುಪಿ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಕುಮಾರ್ ಸುವರ್ಣ ನೇಮಕ – Vishwanews24

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕಗಳ ವಿವಿಧ ಬ್ಲಾಕ್ ಗಳಿಗೆ ಪದಾಧಿಕಾರಿಗಳ ನೇಮಕವಾಗುತ್ತಿದ್ದು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಬೈಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಮಾರ್ ಸುವರ್ಣ ರವರನ್ನು, ಜಿಲ್ಲಾಧ್ಯಕ್ಷ ಸಂಕಪ್ಪ ಎ. ನೇಮಕ ಗೊಳಿಸಿದ್ದಾರೆ.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು ಸೂಚನೆಯಂತೆ, ಹಿಂದುಳಿದ ಘಟಕದ ರಾಜ್ಯಾಧ್ಯಕ್ಷ ಲಕ್ಷ್ಮೀನಾರಾಯಣ್ ನೂತನ ಪದಾಧಿಕಾರಿಗಳ ಪಟ್ಟಿಗೆ ಅನುಮೋದನೆ ನೀಡಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕಗಳ ಅಧ್ಯಕ್ಷ ಸಂಕಪ್ಪ ಎ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.

ವಾರಂಬಳ್ಳಿ ಗ್ರಾಮ ಪಂಚಾಯತ್ ನ ಸದಸ್ಯರಾಗಿರುವ ದೇವಕಿ ಪುಜಾರ್ತಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಉಪಾಧ್ಯಕ್ಷೆಯಾಗಿ, ಬೈಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದಯ ಸುವರ್ಣ ರವರನ್ನು ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ. ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಜಯ ಪೂಜಾರಿ ಯವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕದ ಸದಸ್ಯರನ್ನಾಗಿ ಜಿಲ್ಲಾಧ್ಯಕ್ಷ ಸಂಕಪ್ಪ ಎ ನೇಮಕಗೊಳಿಸಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

3 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

8 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

8 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

8 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

9 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

9 hours ago