ಉಡುಪಿ: ಜಿಲ್ಲೆಯಲ್ಲಿ ಕಾಡಿದ್ದ ಬ್ರಿಟನ್ ವೈರಸ್ ಹರಡುವ ಭೀತಿ ದೂರವಾಗಿದೆ. ಈಗಾಲೆ ಬ್ರಿಟನ್ ನಿಂದ ಉಡುಪಿ ಜಿಲ್ಲೆಗೆ ಬಂದಿದ್ದ ಎಂಟು ಮಂದಿಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ವೈರಸ್ ಕುರಿತ ಜಿಲ್ಲೆಯ ಜನತೆಯ ಆತಂಕ ದೂರವಾದಂತಾಗಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು ಮಾಹಿತಿ ನೀಡಿ, ಡಿಸೆಂಬರ್ 21ರಂದು ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿ ಒಟ್ಟು 8 ಮಂದಿ ಇಂಗ್ಲೆಂಡ್ ನಿಂದ ಜಿಲ್ಲೆಗೆ ಬಂದಿದ್ದರು. ಇದರಿಂದ ಉಡುಪಿ ಜಿಲ್ಲೆಯಾದ್ಯಂತ ಬ್ರಿಟನ್ ವೈರಸ್ ಹರಡುವ ಭೀತಿ ಸೃಷ್ಟಿಯಾಗಿತ್ತು.
ಮುಂಜಾಗ್ರತಾ ಕ್ರಮವಾಗಿಎಂಟು ಮಂದಿಯ ಹೋಮ್ ಕ್ವಾರಂಟೈನ್ ಅವಧಿ ಮುಂದುವರಿಯಲಿದ್ದು, 7 ದಿನಗಳ ಬಳಿಕ ಮತ್ತೆ ಗಂಟಲ ದ್ರವದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…