Featured

ಉಡುಪಿ : ಬ್ರಿಟನ್ ನಿಂದ ಬಂದಿದ್ದ 8 ಮಂದಿಯ ಪರೀಕ್ಷಾ ವರದಿ ನೆಗೆಟಿವ್ -Vishwanews24

ಉಡುಪಿ : ಬ್ರಿಟನ್ ನಿಂದ ಬಂದಿದ್ದ 8 ಮಂದಿಯ ಪರೀಕ್ಷಾ ವರದಿ ನೆಗೆಟಿವ್ -Vishwanews24

ಉಡುಪಿ: ಜಿಲ್ಲೆಯಲ್ಲಿ ಕಾಡಿದ್ದ ಬ್ರಿಟನ್ ವೈರಸ್ ಹರಡುವ ಭೀತಿ ದೂರವಾಗಿದೆ. ಈಗಾಲೆ ಬ್ರಿಟನ್ ನಿಂದ ಉಡುಪಿ ಜಿಲ್ಲೆಗೆ ಬಂದಿದ್ದ ಎಂಟು ಮಂದಿಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ವೈರಸ್ ಕುರಿತ ಜಿಲ್ಲೆಯ ಜನತೆಯ ಆತಂಕ ದೂರವಾದಂತಾಗಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು ಮಾಹಿತಿ ನೀಡಿ, ಡಿಸೆಂಬರ್ 21ರಂದು ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿ ಒಟ್ಟು 8 ಮಂದಿ ಇಂಗ್ಲೆಂಡ್ ನಿಂದ ಜಿಲ್ಲೆಗೆ ಬಂದಿದ್ದರು. ಇದರಿಂದ ಉಡುಪಿ ಜಿಲ್ಲೆಯಾದ್ಯಂತ ಬ್ರಿಟನ್ ವೈರಸ್ ಹರಡುವ ಭೀತಿ‌ ಸೃಷ್ಟಿಯಾಗಿತ್ತು.

ಮುಂಜಾಗ್ರತಾ ಕ್ರಮವಾಗಿಎಂಟು ಮಂದಿಯ ಹೋಮ್ ಕ್ವಾರಂಟೈನ್ ಅವಧಿ ಮುಂದುವರಿಯಲಿದ್ದು, 7 ದಿನಗಳ ಬಳಿಕ ಮತ್ತೆ ಗಂಟಲ ದ್ರವದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago