ಉಡುಪಿ :ಬ್ರೇಕ್ ವೈಫಲ್ಯದಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
2024ರ ಆಗಸ್ಟ್ 01 ರಂದು ಕಲ್ಮಾಡಿಯಲ್ಲಿ ಈ ಘಟನೆ ನಡೆದಿದೆ.
ಬಸ್ ಆದಿ ಉಡುಪಿಯಿಂದ ಮಲ್ಪೆಗೆ ತೆರಳುತ್ತಿತ್ತು. ತಾಂತ್ರಿಕ ದೋಷದಿಂದ ಎದುರಿಗೆ ಬರುತ್ತಿದ್ದ ಸ್ಕೂಟರ್‌ಗೆ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ನುಜ್ಜುಗುಜ್ಜಾಗಿದೆ.ದ್ವಿಚಕ್ರ ವಾಹನ ಸವಾರ, ನಿವೃತ್ತ ಮುಖ್ಯೋಪಾಧ್ಯಾಯ ಭಾಸ್ಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…