ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮವು ಜೂನ್ 19 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿಯ ಕಾಂಗ್ರೆಸ್ ಭವನದಲ್ಲಿ ಜರುಗಲಿದೆ.
ನಿರಂತರ ಜನರ ನೋವಿಗೆ ಸ್ಪಂದಿಸುವ, ಸಾಮಾಜಿಕ ನ್ಯಾಯದ ಪರ ಹೋರಾಡುವ, ಮಾನವೀಯ ಹೃದಯದ ನಾಯಕ ರಾಹುಲ್ ಗಾಂಧಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ 75 ಮಂದಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳಾದ ಶ್ರವಣ ಸಾಧನ, ಕಂಬೋಡ್ ವೀಲ್ ಚೇರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಕುಚ್ ಹಾಗೂ ಪೌಷ್ಟಿಕ ಆಹಾರ ಕಿಟ್ ಗಳನ್ನು ನೀಡಲಾಗುವುದೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪುಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…