ಉಡುಪಿ,:ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ (3ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲನೇ ತಂಡದ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…