Featured

ಉಡುಪಿ : ಭಾರತೀಯ ಸೇನೆ ಸೇರಬಯಸುವವರಿಗೆ ಆಯ್ಕೆ ಪೂರ್ವ ಸಿದ್ಧತಾ ತರಬೇತಿ : ಅರ್ಜಿ ಆಹ್ವಾನ – vishwanews24

ಉಡುಪಿ : ಭಾರತೀಯ ಸೇನೆ ಸೇರಬಯಸುವವರಿಗೆ ಆಯ್ಕೆ ಪೂರ್ವ ಸಿದ್ಧತಾ ತರಬೇತಿ : ಅರ್ಜಿ ಆಹ್ವಾನ

  ಉಡುಪಿ,:ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (), 3 () ಹಾಗೂ (3ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲನೇ ತಂಡದ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

4 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

8 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

10 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

12 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

12 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

12 hours ago