ಉಡುಪಿ

ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ

 ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಾಸರಿ 06 ಸಾವಿರ ಜನಸಂಖ್ಯೆಗೆ ಒಂದರAತೆ ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡಗಳಿಗೆ ಸಂಬ0ಧಿಸಿದ0ತೆ 05 ‘ಭಾರತ್ ಜೋಡೋಯುವ ಸಂಘಗಳನ್ನು ಸ್ಥಾಪಿಸಲಾಗಿದೆ ಮತ್ತು ಸಂಘಗಳ ಕಾರ್ಯ ಚಟುವಟಿಕೆಗಳಿಗೆ ಶಾಲಾಕಾಲೇಜುಗಳ ಸ್ಥಳಗಳನ್ನು ಗುರುತಿಸಲಾಗಿದೆ

  16 ರಿಂದ 35 ವರ್ಷದೊಳಗಿನ ಅದೇ ವಾರ್ಡ್ ಸ್ಥಳೀಯ ಸಾಮಾನ್ಯ ನಿವಾಸಿಗಳು ಸಂಘದ ಸದಸ್ಯರಾಗಲು ಅರ್ಹರಾಗಿದ್ದು, ಬಿ.ಜಿ.ಬಿ.ಎಸ್ ಪೋರ್ಟಲ್ ಅಥವಾ ಮೊಬೈಲ್ಆಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ

ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಪ್ರತಿ ಸದಸ್ಯರಿಗೆ ರೂ.10 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ನೋಂದಣಿಯಾಗುವ ಪ್ರತಿ ಯುವ ಸಂಘದ ಕಾರ್ಯ ಚಟುವಟಿಕೆಗಳಿಗೆ ಕರ್ನಾಟಕ ಸರ್ಕಾರದಿಂದ ರೂ.10 ಲಕ್ಷ ಅನುದಾನ ನೀಡಲಾಗುತ್ತದೆ. ಆದ್ದರಿಂದ ಪುರಸಭಾ ವ್ಯಾಪ್ತಿಯ ಅರ್ಹ ಯುವಕ/ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವAತೆ ಪುರಸಭೆ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ…

5 minutes ago

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ – vishwanews24

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ…

14 minutes ago

ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ  – vishwanews24

ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ  ಚಿಕ್ಕಮಗಳೂರು: ಕೃಷಿ…

20 minutes ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ – vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ…

27 minutes ago

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್ – vishwanews24

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್ ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ…

32 minutes ago

ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – vishwanews24

 ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ   ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ…

49 minutes ago