Featured

ಉಡುಪಿ: ಭಾರತ್ ಬಂದ್ : ಕೃಷ್ಣನಗರಿಯಲ್ಲಿ ನೀರಸ ಪ್ರತಿಕ್ರಿಯೆ -Vishwanews24

ಉಡುಪಿ: ಭಾರತ್ ಬಂದ್ : ಕೃಷ್ಣನಗರಿಯಲ್ಲಿ ನೀರಸ ಪ್ರತಿಕ್ರಿಯೆ -Vishwanews24

ಉಡುಪಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕೃಷ್ಣನಗರಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉಡುಪಿಯಲ್ಲಿ ವ್ಯಾಪಾರ ವಹಿವಾಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಖಾಸಗಿ, ಸಿಟಿ, ಸರ್ವಿಸ್, ಕೆಎಸ್ ಆರ್‌ಟಿಸಿ ಬಸ್ ಸಂಚಾರ ಅಬಾಧಿತವಾಗಿದೆ.ತರಕಾರಿ, ದಿನಸಿ ಅಂಗಡಿಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಸಾಗುತ್ತಿದೆ ಜನತೆ ಬಂದ್ ಗೆ ಹೆಚ್ಚು ಒಲವು ತೋರಿಲ್ಲ.

ಇಂದಿನ ಬಂದ್ ಗೆ ಕೆಲವೊಂದು ಸಂಘಟನೆಗಳ ಬೆಂಬಲನೀಡಿದೆ. ಹೀಗಾಗಿ ಸಿಐಟಿಯು ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿಯಲ್ಲಿ ಪ್ರತಿಭಟನೆ ಜಾಥಾ ನಡೆಯಲಿದೆ. ಹೀಗಾಗಿ ನಗರ ಭಾಗದಲ್ಲಿ ಜನ ಸೇರದಂತೆ‌ ಪೋಲಿಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago