ಉಡುಪಿ: ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್‌ಟಿಎ) ಅಂಕಿತ ಹಾಕುವ ಮೂಲಕ ದೇಶದ ಮೀನುಗಾರಿಕೆ ಹಾಗೂ ಕೃಷಿ ಉತ್ಪನ್ನಗಳ ರಫ್ತನ ಮೇಲೆ ಬ್ರಿಟನ್ ವಿಧಿಸುತ್ತಿದ್ದ ಸುಂಕವನ್ನು ರದ್ದು ಮಾಡಿರುವುದು ಕ್ಷೇತ್ರಕ್ಕೆ ಮೀನುಗಾರಿಕೆ ಅನುಕೂಲವಾಗಲಿದೆ ಎಂದು ಯಶಪಾಲ್ ಸುವರ್ಣ ಹೇಳಿದ್ದಾರೆ.
ಈ ಒಪ್ಪಂದವು ಕೇಂದ್ರ ಸರಕಾರದ ಜನ ಕೇಂದ್ರಿತ ವ್ಯಾಪಾರ ರಾಜತಾಂತ್ರಿಕತೆಗೆ ಸಾಕ್ಷಿಯಾಗಿದೆ. ಶೇ. 95ರಷ್ಟು ಕೃಷಿ ರಫ್ತುಗಳ ಮೇಲಿನ ಸುಂಕವನ್ನು ಮನ್ನಾ ಮಾಡುವ ಮೂಲಕ ರೈತರಿಗೆ ಮತ್ತು ಶೇ. 99ರಷ್ಟು ಸಾಗರ ಉತ್ಪನ್ನ ರಫ್ತುಗಳ ಮೇಲೆ ಶೂನ್ಯ ಸುಂಕ ಮಾಡಿರುವುದು ಮೀನುಗಾರರಿಗೆ ಪ್ರಯೋಜನವಾಗಲಿದೆ.ಇದರಿಂದಾಗಿ ಭಾರತದ ರಫ್ತುದಾರರಿಗೆ ಹೆಚ್ಚಿನ ಬೆಲೆ ಸಿಗಲಿದೆ.
ಭಾರತದಿಂದ ರಫ್ತಾಗುವ ಸಿಗಡಿಗೆ ಬ್ರಿಟನ್‌ನಲ್ಲಿ ಈಗ ಶೇ. 4.2ರಿಂದ ಶೇ. 8.5ರ ವರೆಗೆ ತೆರಿಗೆ ಇದೆ. ಒಪ್ಪಂದ ಜಾರಿಗೆ ಬಂದು ಈ ಎಲ್ಲ ತೆರಿಗೆ ಶೂನ್ಯವಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…