Featured

ಉಡುಪಿ: ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಉಡುಪಿ: ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ: ರಾಷ್ಟ್ರಿಯ ಹೆದ್ದಾರಿ ೧೬೯ ರ ಕಿ.ಮೀ.೧೨೪.೮೩, ಕಿ.ಮೀ. ೧೨೫.೯೩, ಕಿ.ಮೀ ೧೩೦.೦೩ ಮತ್ತು ಕಿ.ಮೀ.೧೩೩.೩೦ ಗಳಲ್ಲಿ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವ ಹಿನ್ನೆಲೆ, ತನಿಕೋಡ್‌ನೊಂದ ಎಸ್.ಕೆ ಬಾರ್ಡರ್‌ವರೆಗೆ (ಕಿ.ಮೀ.೧೨೩.೮೦ ರಿಂದ ಕಿ.ಮೀ.೧೪೧.೦೦ ರವರೆಗೆ) ಭಾರಿ ವಾಹನಗಳ ಸಂಚಾರ ನಿಷೇಧಿಸಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿ, ಸದರಿ ರಸ್ತೆಯಲ್ಲಿ ಉಡುಪಿ ಜಿಲ್ಲೆಯಿಂದ ಬರುವ ವಾಹನಗಳು ಸಹ ಸಂಚಾರ ಮಾಡುವುದರಿಂದ ರಾ.ಹೆ ೧೬೯ ರ ೧೨೩.೮೦ ಕಿ.ಮೀ ತನಿಕೋಡ್ ಗೇಟ್‌ನಿಂದ ೧೪೧.೦೦ ಕಿ.ಮೀ ಎಸ್.ಕೆ ಬಾರ್ಡರ್‌ವರೆಗೆ ಅಧಿಕ ಭಾರದ ಸರಕು ಸಾಗಣಕೆ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಆದೇಶಿಸಿರುತ್ತಾರೆ.

ಬದಲಿ ಮಾರ್ಗದ ವಿವರ: ಚಿಕ್ಕಮಗಳೂರಿನಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಹಾಗೂ ನರಸಿಂಹರಾಜಪುರ ಕಡೆಯಿಂದ ಬರುವ ಭಾರಿ ವಾಹನಗಳು ಕೊಪ್ಪ-ಜಯಪುರ-ಬಾಳೆಹೊಳೆ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸುವAತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

8 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago